Browsing: Amith Shah
ರಾಜ್ಯಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಮಾಹಿತಿ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2014ರಿಂದ ವಿವಿಧ ಕಾರಣಗಳಿಗಾಗಿ 78 ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು…
ಕೇಂದ್ರ ಸರ್ಕಾರದ ಮುಂದಿದೆ ಪ್ರಸ್ತಾವನೆ ನವದೆಹಲಿ; ಸಹಕಾರಿ ಕ್ಷೇತ್ರದಲ್ಲಿ ಶೀಘ್ರ ರಾಷ್ಟ್ರೀಯ ಮಟ್ಟದ ಕೋ ಆಪರೇಟಿವ್ ಯುನಿವರ್ಸಿಟಿ ಆರಂಭವಾಗಲಿದೆ. ಸಂಸತ್‌ನಲ್ಲಿ ಗುರುವಾರ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ…
ಡೈರಿ ವಲಯದಲ್ಲಿ ಅತಿ ಹೆಚ್ಚು ಕೋ ಆಪರೇಟಿವ್ ಸೊಸೈಟಿಗಳು ಮಹಾರಾಷ್ಟ್ರ, ಗುಜರಾತ್‌ನಲ್ಲಿಗರಿಷ್ಠ ಸಹಕಾರಿ ಸಂಸ್ಥೆಗಳು ರಾಜ್ಯಸಭೆಯಲ್ಲಿ ಸಹಕಾರಿ ಸಚಿವ ಅಮಿತ್ ಶಾ ಮಾಹಿತಿ ನವದೆಹಲಿ: ಕೇಂದ್ರದ ಸಹಕಾರ…
ಕೃಷಿ ಕ್ಷೇತ್ರ, ಯುವಕರಿಗೆ ಕೊಡುಗೆಗಳ ಮಹಾಪೂರ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿರುವ ಬಜೆಟ್‌ನಲ್ಲಿ ರಾಷ್ಟ್ರೀಯ ಸಹಕಾರಿ ನೀತಿಯ ವಿಷಯ ಪ್ರಸ್ತಾಪಿಸಿದ್ದಾರೆ. ಆದರೆ…
ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕರೆ ಗಾಂಧಿನಗರ: ದೇಶದಲ್ಲಿರುವ ಲಕ್ಷಾಂತರ ಬಡಜನರಿಗೆ ಮೂಲಸೌಲಭ್ಯವೊದಗಿಸಲು, ಸಮೃದ್ಧತೆ ತರಲು ಮತ್ತು ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವಂತೆ ಮಾಡಲು ಸಹಕಾರ ಕ್ಷೇತ್ರವನ್ನು…
ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಶಯಅಂತಾರಾಷ್ಟ್ರೀಯ ಸಹಕಾರ ದಿನ ಪ್ರಯುಕ್ತ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮ ಆಯೋಜನೆ ಅಹಮದಾಬಾದ್: ಸಹಕಾರಿ ಕ್ಷೇತ್ರವನ್ನು ದೇಶದ ಆರ್ಥಿಕತೆಯ ಅತ್ಯಂತ ಬಲವಾದ…