News ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಆಟಿದ ಪೊಲಬುBy adminAugust 18, 2026 ಮಂಗಳೂರು: ಆಟಿ ತಿಂಗಳ ವಿಶೇಷ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಛೇರಿ ಪಡೀಲ್‌ನ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.…