News ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯBy adminJune 25, 2026 ಉಡುಪಿ: ಕೇಂದ್ರದಲ್ಲಿ ಸಹಕಾರ ಸಚಿವಾಲಯವನ್ನು ಆರಂಭಿಸಿ ಐದು ವರ್ಷಗಳಾಗಿರುವ ಕಾರಣ ಮುಂದೊಡ್ಡಿ ಕೇಂದ್ರ ಸರ್ಕಾರವು ಜೂನ್ 29ರಿಂದ ಜುಲೈ 6ರ ತನಕ ಸಹಕಾರಿ ಸಪ್ತಾಹವನ್ನು ಆಚರಿಸಲು ಕರೆ…