Browsing: Cooperative Registrar
ಸೆ.7ರ ಭಾನುವಾರ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಿಂದ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ಸೆ.7ರ ಭಾನುವಾರ ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ…
ಕುಶಾಲನಗರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ 259.30 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು 1.26 ಕೋಟಿ ರೂ. ನಿವ್ವಳ ಲಾಭ…
ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಪ್ರಾಬಲ್ಯ ಮುಂದುವರಿಕೆ ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದು, ತನ್ಮೂಲಕ…
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2024-25ನೇ ಸಾಲಿನಲ್ಲಿ 1,063 ಕೋಟಿ ರೂ. ವ್ಯವಹಾರ ನಡೆಸಿದ್ದು, 21.40 ಕೋಟಿ ರೂ. ಲಾಭ ದಾಖಲಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ,…
ಬಂಟ್ವಾಳ: ದ.ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ನೂತನ ಸ್ಥಳಾಂತರಿತ ಕೇಂದ್ರ ಕಚೇರಿಯ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 5ರಂದು ಶುಕ್ರವಾರ ಬಿ.ಸಿ.ರೋಡಿನ ಕೃಷಿಕ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ…
ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ 9% ಲಾಭಾಂಶ ಘೋಷಣೆ ರಾಯಚೂರು: ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘ ರಾಯಚೂರು ಇದರ ಏಳನೇ ವಾರ್ಷಿಕ ಮಹಾಸಭೆ ಭಾನುವಾರ ರಾಯಚೂರಿನ ಕೊಠಾರಿ…
10% ಡಿವಿಡೆಂಡ್, ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ ಮಂಗಳೂರು: ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)…
ಮೂಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಗೆ ಶನಿವಾರ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ “ವಿಶಿಷ್ಟ ಸಾಧನಾ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ…
ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಸಾಲ ವಸೂಲಾತಿ ಸರಿಯಾದ ಆಗದ ಕಾರಣ ಹಲವಾರು ಸಹಕಾರ ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಹಕಾರ…
ಷೇರುದಾರರಿಗೆ ಶೇ. 14 ಡಿವಿಡೆಂಡ್: ಅಧ್ಯಕ್ಷ ನಾಗೇಶ್ ಕಲ್ಲಡ್ಕ ಮಾಹಿತಿ ಬಂಟ್ವಾಳ: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 446.68 ಕೋಟಿ ರೂ. ವ್ಯವಹಾರ…
