News ಕೇಂದ್ರ ಸರ್ಕಾರದಿಂದ ಸಹಕಾರಿ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಮಹತ್ವದ ತೀರ್ಮಾನ : ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕೋ-ಆಪರೇಟಿವ್ ರಿಜಿಸ್ಟ್ರಾರ್ಗಳ ಕಂಪ್ಯೂಟರೀಕರಣಕ್ಕೆ ನಿಧಿ ಬಿಡುಗಡೆadminOctober 8, 2023 ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಕಂಪ್ಯೂಟೀಕರಣ ಯೋಜನೆ ರೀತಿಯಲ್ಲಿ ಕೇಂದ್ರದ ಪ್ರಾಯೋಜಕತ್ವದಲ್ಲಿ ಎಆರ್ಡಿಬಿಗಳ ಗಣಕೀಕೃತ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ . ಸೆಂಟ್ರಲ್ ರಿಜಿಸ್ಟ್ರಾರ್ ರೀತಿಯಲ್ಲಿ ಸಹಕಾರಿ ಸಂಸ್ಥೆಗಳ…