ದೇಶಾದ್ಯಂತ 55,500ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ಸೇವಾಕೇಂದ್ರಗಳಾಗಿ ಪರಿವರ್ತನೆOctober 23, 2026
ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರ ಅಧಿಕಾರಾವಧಿ ವಿವಾದ: ಪ್ರಕರಣಗಳನ್ನು ಮದ್ರಾಸ್ ಹೈಕೋರ್ಟ್ಗೆ ವರ್ಗಾಯಿಸಲು ಆರ್ಬಿಐ ಮನವಿ: ನ.2ರಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆOctober 22, 2026
News ಕೇಂದ್ರ ಸರ್ಕಾರದಿಂದ ಸಹಕಾರಿ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಮಹತ್ವದ ತೀರ್ಮಾನ : ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕೋ-ಆಪರೇಟಿವ್ ರಿಜಿಸ್ಟ್ರಾರ್ಗಳ ಕಂಪ್ಯೂಟರೀಕರಣಕ್ಕೆ ನಿಧಿ ಬಿಡುಗಡೆBy adminOctober 8, 2023 ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಕಂಪ್ಯೂಟೀಕರಣ ಯೋಜನೆ ರೀತಿಯಲ್ಲಿ ಕೇಂದ್ರದ ಪ್ರಾಯೋಜಕತ್ವದಲ್ಲಿ ಎಆರ್ಡಿಬಿಗಳ ಗಣಕೀಕೃತ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ . ಸೆಂಟ್ರಲ್ ರಿಜಿಸ್ಟ್ರಾರ್ ರೀತಿಯಲ್ಲಿ ಸಹಕಾರಿ ಸಂಸ್ಥೆಗಳ…