News ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆBy adminSeptember 2, 2026 ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿಯನ್ನು ಸ್ಥಾಪಿಸಲಾಗಿದೆ.…