News ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆBy adminJune 23, 2026 ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ “ಜೀವನ್ ಫಾರ್ಮ್” ದೇವಿನಗರ, ಕಿನ್ಯಾ, ಉಳ್ಳಾಲದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.…