News ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.20 ಕೋಟಿ ರೂ. ಲಾಭ, ಶೇ.15 ಡಿವಿಡೆಂಡ್By adminSeptember 12, 2025 ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಘೋಷಣೆ ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಸಭಾಂಗಣದಲ್ಲಿ…