News ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 6ಕ್ಕೆ ಮುಂದೂಡಿದ ಹೈಕೋರ್ಟ್By adminAugust 3, 2026 ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿಗೆ ಸಂಬಂಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ ಸಲ್ಲಿಸಿರುವ ರಿಟ್ ಅರ್ಜಿಯ…