News ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆBy adminSeptember 9, 2025 ಮೂಡುಬಿದಿರೆ: ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ 11ನೇ ವರ್ಷದ ಮಹಾಸಭೆಯು ಭಾನುವಾರ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಸಹಕಾರಿಯ ಅಧ್ಯಕ್ಷ ರಂಜಿತ್ ಪೂಜಾರಿ…