News ಕೆ.ಸಿ.ರೋಡ್ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರBy adminApril 25, 2026 ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಏಪ್ರಿಲ್ 26ರಂದು ಭಾನುವಾರ 9.30ರಿಂದ ಮಧ್ಯಾಹ್ನ 12.30ರ ತನಕ ಉಚಿತ ವೈದ್ಯಕೀಯ ತಪಾಸಣೆ,…