News ಶ್ರೀ ವಿಘ್ನೇಶ್ವರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ 34.84 ಲಕ್ಷ ರೂ. ನಿವ್ವಳ ಲಾಭBy adminSeptember 15, 2025 ಹಾಸನ: ಇಲ್ಲಿನ ಬಳೆಗಾರರ ಬೀವಿ(ದೊಣ್ಣೂರು ಬಾಗಿಲು ಚೌಕ, ಹೊಸಲೈನ್ ರಸ್ತೆ) ಶ್ರೀ ವಿಘ್ನೇಶ್ವರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಭಾನುವಾರ ಹಾಸನ ನಗರದ ಸುಲಗ್ನಾ…