News ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿadminNovember 19, 2024 ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ…