News ಖ್ಯಾತ ವಿಧಿವಿಜ್ಞಾನ ತಜ್ಞ ಡಾ.ಜೆ.ಎಂ.ವ್ಯಾಸ್ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕadminApril 17, 2025 ನವದೆಹಲಿ: ಪ್ರಸಿದ್ಧ ವಿಧಿವಿಜ್ಞಾನ ತಜ್ಞ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ.ಜೆ.ಎಂ. ವ್ಯಾಸ್ (ಜಯಂತ್‌ಕುಮಾರ್ ಮಗನ್‌ಲಾಲ್ ವ್ಯಾಸ್ ) ಅವರನ್ನು ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಲಾಗಿದೆ.…